ಜಾಹೀರಾತು
ಬಂಟ್ವಾಳ: ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಲ್ಲಿ ಮಣಿಹಳ್ಳ-ನಾವೂರು-ಸರಪಾಡಿ ಮುಖ್ಯರಸ್ತೆಗೆ ಮರುಡಾಮರಿಕರಣ ನಡೆಯುತ್ತಿದ್ದು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಕಾಮಗಾರಿ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.ಈ ಸಂದರ್ಭ ಸದಾನಂದ ನಾವೂರು,ಜನಾರ್ದನ ಕೊಂಬೆಟ್ಟು,ಚಿದಾನಂದ ರೈ ಕಕ್ಯಪದವು,ಸುದರ್ಶನ್ ಬಜ ಮತ್ತು ಸ್ಥಳೀಯರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮರುಡಾಂಬರು ಕಾರ್ಯ: ಶಾಸಕ ರಾಜೇಶ್ ನಾಯ್ಕ್ ಪರಿಶೀಲನೆ"