ಬಂಟ್ವಾಳ

ಕಡೇಶಿವಾಲಯದಲ್ಲಿ ಕಣ್ಮನ ಸೆಳೆದ ಬೆಳಕಿನ ಹಬ್ಬ

ಜಾಹೀರಾತು

ಜಾಹೀರಾತು

 

ಜಾಹೀರಾತು

ಬಂಟ್ವಾಳ: ಹಿಂದು ಜಾಗರಣ ವೇದಿಕೆ ಕಡೇಶಿವಾಲಯ ಹಾಗೂ ಶ್ರೀ ರಾಮ ಭಜನಾ ಮಂದಿರ ಪ್ರತಾಪನಗರ ಆಶ್ರಯದಲ್ಲಿ ಗೋಪೂಜೆ‌,.ತುಳಸಿ ಪೂಜೆ, ಭಾರತಮಾತಾ ಪೂಜನಾ ಧಾರ್ಮಿಕ ಸಭೆ ಹಾಗೂ ಸನ್ಮಾನ ಸಮಾರಂಭ ನಡೆಯಿತು.

ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಶಾರದಾ ದಾಮೋದರ ಆಚಾರ್ಯ ವಹಿಸಿದ್ದರು.  ಧಾರ್ಮಿಕ ಚಿಂತಕ ಶ್ರೀಕೃಷ್ಣ ಉಪಾಧ್ಯಾಯ ಮಾತನಾಡಿದರು. ಕರ್ನಾಟಕ ಕ್ರೀಡಾರತ್ನ ಕಡೇಶಿವಾಲಯದ ಪ್ರತಿಭೆ ಜಯಲಕ್ಷ್ಮಿ ಅವರನ್ನು ಸನ್ಮಾನಿಸಲಾಯಿತು. ಸಂಪೂರ್ಣ ಕಾರ್ಯಕ್ರಮ ಕೇವಲ ದೀಪದ ಬೆಳಕಿನಿಂದ ನಡೆದಿದ್ದು ವಿಶೇಷ. ಹಿಂ.ಜಾ.ವೇ ಅಧ್ಯಕ್ಷರಾದ ಗೋಪಾಲಕೃಷ್ಣ ನಾಯಕ್ ಸ್ವಾಗತಿಸಿದರು. ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷರಾದ ಭಾಸ್ಕರ ಮುಂಡಾಲ ವಂದಿಸಿದರು. ದುರ್ಗಾಪ್ರಸಾದ್ ಅಮೈ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ