ಜಾಹೀರಾತು
ಜಾಹೀರಾತು
ಬಂಟ್ವಾಳ: ಭಾನುವಾರ ಬೆಳಗ್ಗೆ 4 ಗಂಟಗೆ ಬ್ರಾಹ್ಮೀ ಮುಹೂರ್ತದಲ್ಲಿ ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವರ ದಿವ್ಯ ಸನ್ನಿಧಿಯಲ್ಲಿ ಲೋಕಕಲ್ಯಾಣಾರ್ಥವಾಗಿ 19ನೇ ವರ್ಷದ ವಿಶ್ವರೂಪ ದರ್ಶನ ಸೇವೆ ನಡೆಯಿತು. ಶ್ರೀ ಶಾರ್ವರಿ ನಾಮ ಸಂವತ್ಸರದ ಕಾರ್ತಿಕ ಶುದ್ಧ ಅಷ್ಟಮಿಯ ಹಿನ್ನೆಲೆಯಲ್ಲಿ ದೀಪಜ್ಯೋತಿ ಬೆಳಗಿಸಿ ಕಾಕಡಾರತಿ, ಜಾಗರಪೂಜೆ, ವಿಶೇಶಾಲಂಕೃತ ಶ್ರೀ ದೇವರ ವಿಶ್ವರೂಪ ದರ್ಶನ ಭಾಗ್ಯ ಪ್ರಸಾದ ವಿತರಣೆ ಕೋವಿಡ್ ನಿಯಮಗಳಿಗನುಸಾರ ನಡೆಯಿತು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ವಿಶ್ವರೂಪದರ್ಶನ"