ಜಾಹೀರಾತು
ಬಂಟ್ವಾಳ: ಬಿ.ಸಿ.ರೋಡಿನ ಗೂಡಿನಬಳಿಯಲ್ಲಿ ನೇತ್ರಾವತಿ ನದಿಯಲ್ಲಿ ಭಾನುವಾರ ಅಪರಿಚಿತ ಶವವೊಂದು ಪತ್ತೆಯಾಗಿದ್ದು, ಸುಮಾರು 35ರಿಂದ 40 ವರ್ಷದ ಪುರುಷನದ್ದಾಗಿದೆ. ಶವದ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ನೇತ್ರಾವತಿ ನದಿಯಲ್ಲಿ ಅಪರಿಚಿತ ಶವ ಪತ್ತೆ"