ಬಂಟ್ವಾಳ

ಬಂಟ್ವಾಳದಲ್ಲಿ ವುಮೆನ್ ಇಂಡಿಯಾ ಮೂವ್ ಮೆಂಟ್ ನಿಂದ ಪ್ರತಿಭಟನೆ

ಬಂಟ್ವಾಳ: ವುಮೆನ್ ಇಂಡಿಯಾ ಮೂಮೆಂಟ್ ದ.ಕ.ಜಿಲ್ಲಾ ಸಮಿತಿ ವತಿಯಿಂದ ದೇಶಾದ್ಯಂತ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯದ ವಿರುದ್ಧ ಬಂಟ್ವಾಳ ಮಿನಿ ವಿಧಾನ ಸೌದ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯ ನೇತೃತ್ವವನ್ನು ವುಮೆನ್ ಇಂಡಿಯಾ ಮೂಮೆಂಟ್ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಝಹನಾ ಬಂಟ್ವಾಳ ವಹಿಸಿದ್ದರು.

ಪ್ರತಿಭಟನೆಯನ್ನು ಉದ್ದೇಶಿಸಿ ವುಮೆನ್ ಇಂಡಿಯಾ ಮೂಮೆಂಟ್ ರಾಜ್ಯಧ್ಯಕ್ಷೆ ಶಾಹಿದಾ ತಸ್ನೀಮ್ ಮಾತನಾಡಿದರು. ‌ ನ್ಯಾಷನಲ್ ವುಮೆನ್ ಫ್ರಂಟ್ ಸದಸ್ಯೆ ಶಹಿಲಾ ತುಂಬೆ, ಕ್ಯಾಂಪಸ್ ಫ್ರಂಟ್ ಇದರ ಬಂಟ್ವಾಳ ಘಟಕ ಕಾರ್ಯದರ್ಶಿ ಸಫ್ರೀನಾ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು. ವುಮೆನ್ ಇಂಡಿಯಾ ಮೂಮೆಂಟ್ ದ.ಕ ಜಿಲ್ಲಾ ಸಮಿತಿ ಸದಸ್ಯೆ ಝುಲೈಕಾ ಕಾರ್ಯಕ್ರಮ ನಿರೂಪಿಸಿದರು.

 

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ