ಕಲ್ಲಡ್ಕದಲ್ಲಿ ಯತಿರಾಜ್ ಶ್ರದ್ಧಾಂಜಲಿ ಸಭೆ: ಅಗಲಿದ ಕಾರ್ಯಕರ್ತಗೆ ನುಡಿನಮನ

ಜಾಹೀರಾತು

ಬಂಟ್ವಾಳ: ಎರಡು ದಿನಗಳ ಹಿಂದೆ ಕಲ್ಲಡ್ಕ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಹಿಂದು ಸಂಘಟನೆ ಕಾರ್ಯಕರ್ತ ಯತಿರಾಜ್ ಕಲ್ಲಡ್ಕ  ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಸಭೆ ವಿಶ್ವಹಿಂದೂ ಪರಿಷತ್-ಬಜರಂಗದಳ ಕಲ್ಲಡ್ಕ ವಲಯ ವತಿಯಿಂದ ಬುಧವಾರ ಸಂಜೆ ಕಲ್ಲಡ್ಕ ಶ್ರೀರಾಮ ಮಂದಿರದ ಮಾಧವ ಸಭಾಂಗಣದಲ್ಲಿ ನಡೆಯಿತು.ಆರೆಸ್ಸೆಸ್ ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ್ಯಕಾರಿಣಿ ಸದಸ್ಯ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಮಾತನಾಡಿ, ಮೃದುಹೃದಯಿಯಾಗಿರುವ ನಿಷ್ಟಾವಂತ ಕಾರ್ಯಕರ್ತನನ್ನು ನಾವು ಇವತ್ತು ಕಳೆದುಕೊಂಡಿದ್ದೇವೆ ಎಂದರು, ಸಂಘಟನೆಗಳ ಪ್ರಮುಖರಾದ ಕ. ಕೃಷ್ಣಪ್ಪ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದು ನುಡಿನಮನ ಸಲ್ಲಿಸಿದರು.

 

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಕಲ್ಲಡ್ಕದಲ್ಲಿ ಯತಿರಾಜ್ ಶ್ರದ್ಧಾಂಜಲಿ ಸಭೆ: ಅಗಲಿದ ಕಾರ್ಯಕರ್ತಗೆ ನುಡಿನಮನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*