ಬಂಟ್ವಾಳ

ಪಣೋಲಿಬೈಲ್: ವರ್ಷಾವಧಿ ಕೋಲೋತ್ಸವ ಅಂಗವಾಗಿ ವಿಶೇಷ ಪೂಜೆ

ಬಂಟ್ವಾಳ ತಾಲೂಕಿನ ಪ್ರಸಿದ್ಧ ಕಾರಣಿಕ ಕ್ಷೇತ್ರ ಮೇಲ್ಕಾರ್ ಸಮೀಪ ಪಣೋಲಿಬೈಲ್ ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಡಳಿತಾಧಿಕಾರಿ ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ಕಾರ್ಯನಿರ್ವಹಣಾಧಿಕಾರಿ ಜಯಮ್ಮ, ಉಪತಹಸೀಲ್ದಾರ್ ರವಿಶಂಕರ್, ಕಂದಾಯ ಇಲಾಖೆ ನಿರೀಕ್ಷಕ ರಾಮ ಕಾಟಿಪಳ್ಳ ಮತ್ತಿತರರ ಉಪಸ್ಥಿತಿಯಲ್ಲಿ ವರ್ಷಾವಧಿ ಕೋಲ ಉತ್ಸವ ಅಂಗವಾಗಿ ಪುಣ್ಯಾಹ ಪಂಚಗವ್ಯ ದ್ವಾದಶ ನಾಳಿಕೇರ ಗಣಯಾಗ ಕಲಶಾಭಿಷೇಕ ಪರ್ವ ಸೇವೆ ನಾಗದೇವರಿಗೆ ಫಲಪಂಚಾಮೃತ ಅಭಿಷೇಕ ಪ್ರಸನ್ನ ಪೂಜೆ ಕಲ್ಪೋಕ್ತ ಪೂಜೆ ಮಾಗಣೆ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತು

ಜಾಹೀರಾತು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ