ಜಾಹೀರಾತು
ಜಾಹೀರಾತು
ಬಂಟ್ವಾಳ ತಾಲೂಕಿನ ಐತಿಹಾಸಿಕ ಹಿನ್ನೆಲೆ ಯುಳ್ಳ ಸಜಿಪ ಮೂಡ ಗ್ರಾಮದ ತುಳುನಾಡಿನ ಕಾರಣಿಕ ಕ್ಷೇತ್ರ ಪಣೋಲಿಬೈಲ್ ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ
ದೈವಸ್ಥಾನದ ಆಡಳಿತಧಿಕಾರಿ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್ ಆರ್ ಉಪಸ್ಥಿತಿಯಲ್ಲಿ ನಾಗ ತಂಬಿಲ ಸೇವೆ ನಡೆಯಿತು. ಉಪತಹಸೀಲ್ದಾರ್ ರವಿಶಂಕರ್,
ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ, ಹಾಗೂ ಬಂಟ್ವಾಳ ಕಂದಾಯ ಸಿಬ್ಬಂದಿ ವರ್ಗ ಸಹಿತ ಭಕ್ತಾಭಿಮಾನಿಗಳು ಈ ಸಂದರ್ಭ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಪಣೋಲಿಬೈಲ್ ಕಲ್ಲುರ್ಟಿ ದೈವಸ್ಥಾನದಲ್ಲಿ ನಾಗ ತಂಬಿಲ ಸೇವೆ"