ಬಂಟ್ವಾಳ

ಗ್ರಾಪಂ ಚುನಾವಣೆ ಹಿನ್ನೆಲೆ: ಅಧಿಕಾರಿಗಳಿಗೆ ತರಬೇತಿ

ಗ್ರಾಪಂ ಚುನಾವಣೆ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳಿಗೆ ತರಬೇತಿ ನಡೆಯಿತು. ಬಂಟ್ವಾಳ ತಾಪಂನ ಎಸ್.ಜೆ.ಎಸ್.ವೈ. ಸಭಾಂಗಣದಲ್ಲಿ ಮಾಸ್ಟರ್ ಟ್ರೈನರ್ ಗಳು ತರಬೇತಿಯನ್ನು ನೀಡಿದರು.

ಬಂಟ್ವಾಳ: ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಗುರುವಾರ ಬಂಟ್ವಾಳ ತಾಲೂಕಿನ ಚುನಾವಣಾಧಿಕಾರಿ ಮತ್ತು ಸಹಾಯಕ ಚುನಾವಣಾಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ ತಾಲೂಕು ಪಂಚಾಯಿತಿ ಎಸ್.ಜೆ.ಎಸ್.ವೈ. ಸಭಾಂಗಣದಲ್ಲಿ ನಡೆಯಿತು.

1 / 6

ಒಟ್ಟು 57 ಚುನಾವಣಾಧಿಕಾರಿಗಳು ಮತ್ತು 61 ಮಂದಿ ಸಹಾಯಕ ಚುನಾವಣಾಧಿಕಾರಿಗಳಿಗೆ ಎರಡು ಅವಧಿಗಳಲ್ಲಿ ತರಬೇತಿಯನ್ನು ಮಾಸ್ಟರ್ ಟ್ರೈನರ್ ಗಳಾದ  ಸನತ್ ರಾಮ್, ಮೋಹನ್ ಎನ್., ಉದಯ ಕುಮಾರ್ ನಡೆಸಿದರು.

ಈ ಸಂದರ್ಭ ಐಎಎಸ್ ಪ್ರೊಬೆಷನರಿ ಅಧಿಕಾರಿ ಮೋನಾ ರೋಚ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಬಂಟ್ವಾಳ ಕಂದಾಯ ಇಲಾಖೆಯ ಚುನಾವಣಾ ಶಾಖೆ ಉಪತಹಶೀಲ್ದರ್ ರಾಜೇಶ್ ನಾಯ್ಕ್, ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ, ನವೀನ್ ಬೆಂಜನಪದವು, ಚುನಾವಣಾ ಶಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ