ಬಂಟ್ವಾಳ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸಂವಿಧಾನ ದಿನಾಚರಣೆ ನಡೆಯಿತು. ಈ ಸಂದರ್ಭ ತಾಪಂ ಇಒ ರಾಜಣ್ಣ ಪ್ರತಿಜ್ಞಾವಿಧಿ ಬೋಧಿಸಿದರು. ಈ ಸಂದರ್ಭ ನರೇಗಾ ಪ್ರಭಾರ ಸಹಾಯಕ ನಿರ್ದೇಶಕ ಶಿವಾನಂದ ಪೂಜಾರಿ ಸಹಿತ ವಿವಿಧ ವಿಭಾಗಗಳ ಸಿಬ್ಬಂದಿ ಉಪಸ್ಥಿತರಿದ್ದರು.

Be the first to comment on "ಬಂಟ್ವಾಳದಲ್ಲಿ ಸಂವಿಧಾನ ದಿನಾಚರಣೆ"