ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆ ಬಳಿ ಮೂರು ಕಾರುಗಳು ಡಿಕ್ಕಿಯಾಗಿ ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಒಬ್ಬರು ಗಾಯಗೊಂಡಿದ್ದಾರೆ ಎನ್ನಲಾಗಿದ್ದು, ಬಂಟ್ವಾಳ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಭಾನುವಾರ ರಾತ್ರಿ ಅಪಘಾತ ಸಂಭವಿಸಿದ್ದು, ಇದರಿಂದಾಗಿ ಸುದೀರ್ಘ ಸಾಲುಗಟ್ಟಿ ವಾಹನಗಳು ನಿಂತವು. ಬಳಿಕ ಪೊಲೀಸರು ವಾಹನಗಳನ್ನು ತೆರವುಗೊಳಿಸಿದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…