ಲಯನ್ಸ್ ಪ್ರಾಂತ್ಯ ಸಮ್ಮೇಳನ ನೆನಪಿಗೆ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಶೈತ್ಯಾಗಾರ ಸಮರ್ಪಣೆ

ಬಂಟ್ವಾಳ ಶಾಸಕ ರಾಜೇಶ್ ಯು.ನಾಯ್ಕ್ ಅವರು ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಾಜಿ ಸಚಿವ ಬಿ.ರಮಾನಾಥ ರೈ ಅವರು ಕಾರ್ಯಕ್ರಮದಲ್ಲಿ ಮಾತನಾಡಿದರು.

ಬಂಟ್ವಾಳ: ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಅಂತಾರಾಷ್ಟ್ರೀ ಲಯನ್ಸ್ ಸೇವಾ ಸಂಸ್ಥೆ ಜಿಲ್ಲೆ 317ಡಿ ಪ್ರಾಂತ್ಯ-2ರ ಪ್ರಾಂತೀಯ ಸಮ್ಮೇಳನ ಪುನರ್‌ಜನ್ಮ ನೆನಪಿಗಾಗಿ ನೀಡಲಾದ ಶೈತ್ಯಾಗಾರವನ್ನು ಆಸ್ಪತ್ರೆಯ ಆವರಣದಲ್ಲಿ ಸಮರ್ಪಿಸಲಾಯಿತು.

ಲಯನ್ಸ್ ಕ್ಲಬ್ ಜಿಲ್ಲಾ ಗವರ್ನರ್ ಡಾ. ಗೀತಪ್ರಕಾಶ್ ಎ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಮಾಜಿ ಸಚಿವ ಬಿ.ರಮಾನಾಥ ರೈ, ಲಯನ್ಸ್ ಪ್ರಾಂತ್ಯ 2ರ ಪ್ರಾಂತೀಯ ಅಧ್ಯಕ್ಷ ಸಂಜೀವ ಬಿ.ಶೆಟ್ಟಿ, ಬಂಟ್ವಾಳ ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್, ಲಯನ್ಸ್ ಮಾಜಿ ಗವರ್ನರ್ ಹರಿಕೃಷ್ಣ ಪುನರೂರು, ಪ್ರಥಮ ಉಪಗವರ್ನರ್ ವಸಂತಕುಮಾರ್ ಶೆಟ್ಟಿ, ದ್ವಿತೀಯ ಉಪಗವರ್ನರ್ ಎಸ್.ಸಂಜೀತ್ ಶೆಟ್ಟಿ, ಬಂಟ್ವಾಳ ಲಯನ್ಸ್ ಕ್ಲಬ್ ಅಧ್ಯಕ್ಷ ಎಂ.ಕೃಷ್ಣಶ್ಯಾಮ್, ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಪುಷ್ಪಲತಾ, ಸಮ್ಮೇಳನ ಸಮಿತಿ ಅಧ್ಯಕ್ಷ ಎನ್.ಸತೀಶ್ ಕುಡ್ವ, ಕಾರ್ಯದರ್ಶಿ ಮಧ್ವರಾಜ್ ಬಿ.ಕಲ್ಮಾಡಿ, ಸಲಹೆಗಾರ ರಾಧಾಕೃಷ್ಣ ಬಂಟ್ವಾಳ, ಲಯನ್ಸ್ ವಲಯಾಧ್ಯಕ್ಷರಾದ ಶ್ರೀನಿವಾಸ ಪೂಜಾರಿ ಮೆಲ್ಕಾರ್, ಮನೋರಂಜನ್ ಕೆ.ಆರ್, ಪ್ರಮುಖರಾದ ಶಿವಾನಂದ ಬಾಳಿಗಾ, ಉಮೇಶ್ ಆಚಾರ್, ಸುನೀಲ್ ಬಿ, ಕೆ.ವೈಕುಂಠ ಕುಡ್ವ, ಜಯಂತ್ ಶೆಟ್ಟಿ, ಮಂಗೇಶ್ ಭಟ್ ವಿಟ್ಲ, ದಿಶಾ ಆಶೀರ್ವಾದ್, ಜಗದೀಶ ಯಡಪಡಿತ್ತಾಯ, ಡಾ. ವಸಂತ ಬಾಳಿಗಾ, ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ತಾಲೂಕು ಅಧ್ಯಕ್ಷ ಬೇಬಿ ಕುಂದರ್ ಮೊದಲಾದವರು ಉಪಸ್ಥಿತರಿದ್ದರು. 

ಜಾಹೀರಾತು
ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಲಯನ್ಸ್ ಪ್ರಾಂತ್ಯ ಸಮ್ಮೇಳನ ನೆನಪಿಗೆ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಶೈತ್ಯಾಗಾರ ಸಮರ್ಪಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*