ಬಂಟ್ವಾಳ

ಪಣೋಲಿಬೈಲಿನಲ್ಲಿ ಭಾನುವಾರ 2736 ಅಗೇಲು ಸೇವೆ

1 / 8

ಬಂಟ್ವಾಳ: ಭಾನುವಾರ ಬಂಟ್ವಾಳ ತಾಲೂಕಿನ ಪ್ರಸಿದ್ಧ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ 2736 ಅಗೇಲು ಸೇವೆಗಳು ನಡೆದಿವೆ.

ಹೆಚ್ಚಿನ ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಹರಕೆ ಸೇವೆ ನೀಡಿದರು. ಲಾಕ್‌ಡೌನ್ ಬಳಿಕ ಪಣೋಲಿಬಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಅಗೇಲು ಸೇವೆ ನಿರಂತರವಾಗಿ ಏರಿಕೆಯಾಗುತ್ತಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ