





ಬಂಟ್ವಾಳ: ಇತಿಹಾಸ ಪ್ರಸಿದ್ಧ ಬಂಟ್ವಾಳ ತಾಲೂಕಿನ ಪೊಳಲಿ ಶ್ರೀ ರಾಜರಾಜೇಶ್ವರಿ ದೇಗುಲದಲ್ಲಿ ಅಪ್ಪದ ಸೇವೆ ಹಾಗೂ ಭಜನಾ ಕಾರ್ಯಕ್ರಮ ಸೋಮವಾರ ನಡೆಯಿತು. ಈ ಸಂದರ್ಭ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಆಗಮಿಸಿ ದೇವರ ಪ್ರಸಾದ ಸ್ವೀಕರಿಸಿದರು. ಅವರೊಂದಿಗೆ ತಾಪಂ ಮಾಜಿ ಸದಸ್ಯ ಪೊಳಲಿ ವೆಂಕಟೇಶ ನಾವಡ ಮತ್ತಿತರರು ಉಪಸ್ಥಿತರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಪೊಳಲಿ ಶ್ರೀ ರಾಜರಾಜೇಶ್ವರಿ ದೇಗುಲದಲ್ಲಿ ಅಪ್ಪದ ಸೇವೆ, ಭಜನಾ ಕಾರ್ಯಕ್ರಮ"