ಬಂಟ್ವಾಳ: ಇತಿಹಾಸ ಪ್ರಸಿದ್ಧ ಬಂಟ್ವಾಳ ತಾಲೂಕಿನ ಪೊಳಲಿ ಶ್ರೀ ರಾಜರಾಜೇಶ್ವರಿ ದೇಗುಲದಲ್ಲಿ ಅಪ್ಪದ ಸೇವೆ ಹಾಗೂ ಭಜನಾ ಕಾರ್ಯಕ್ರಮ ಸೋಮವಾರ ನಡೆಯಿತು. ಈ ಸಂದರ್ಭ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಆಗಮಿಸಿ ದೇವರ ಪ್ರಸಾದ ಸ್ವೀಕರಿಸಿದರು. ಅವರೊಂದಿಗೆ ತಾಪಂ ಮಾಜಿ ಸದಸ್ಯ ಪೊಳಲಿ ವೆಂಕಟೇಶ ನಾವಡ ಮತ್ತಿತರರು ಉಪಸ್ಥಿತರಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…