ಟ್ರಕ್ ಒಂದು ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ ಘಟನೆ ಬಂಟ್ವಾಳ ತಾಲೂಕಿನ ರಾ.ಹೆ.75ರ ನರಹರಿ ಪರ್ವತ ಬಳಿ ಕೃಷ್ಣಕೋಡಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಚಾಲಕ ಅಕ್ರಮ್ ಬಾಷಾ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಘನಗಾತ್ರದ ಲಾರಿಯಲ್ಲಿ ಅಧಿಕ ಭಾರದ ವಯರ್ ಗಳನ್ನು ತುಂಬಿಸಿಕೊಂಡು ಹೋಗುತ್ತಿದ್ದ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಪಲ್ಟಿಯಾಗಿದೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕೆ.ಸಿ.ರೋಡ್ ಸಮೀಪ ಹೆದ್ದಾರಿಯಲ್ಲಿ ಮಗುಚಿದ ಟ್ರಕ್, ಚಾಲಕ ಮೃತ್ಯು"