ಟ್ರಕ್ ಒಂದು ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ ಘಟನೆ ಬಂಟ್ವಾಳ ತಾಲೂಕಿನ ರಾ.ಹೆ.75ರ ನರಹರಿ ಪರ್ವತ ಬಳಿ ಕೃಷ್ಣಕೋಡಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಚಾಲಕ ಅಕ್ರಮ್ ಬಾಷಾ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಘನಗಾತ್ರದ ಲಾರಿಯಲ್ಲಿ ಅಧಿಕ ಭಾರದ ವಯರ್ ಗಳನ್ನು ತುಂಬಿಸಿಕೊಂಡು ಹೋಗುತ್ತಿದ್ದ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಪಲ್ಟಿಯಾಗಿದೆ.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…