ಬಂಟ್ವಾಳ: ಧಾರ್ಮಿಕ ದತ್ತಿ ಇಲಾಖೆ ಅಧೀನದಲ್ಲಿರುವ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಕುರಿತು ಕೆಲ ವದಂತಿಗಳು ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ಭಕ್ತಾಭಿಮಾನಿಗಳ ಅವಗಾಹನೆಗಾಗಿ ಪ್ರಕಟಣೆಯೊಂದನ್ನು ಹೊರಡಿಸಿದೆ.
ಶ್ರೀ ಪೊಳಲಿ ದೇವಸ್ಥಾನದ ದೇವರ ಗರ್ಭಗುಡಿಯಲ್ಲಿ ಸಣ್ಣಪುಟ್ಟ ಕೆಲಸ ಕಾರ್ಯಗಳನ್ನು ಸರಿಪಡಿಸುವ ಬಗ್ಗೆ ಪ್ರಶ್ನಾಚಿಂತನೆಯಲ್ಲಿ ಕಂಡು ಬಂದಿರುವ ಪ್ರಕಾರ ನಡೆಯಬೇಕಾದ ಕಾರ್ಯಗಳ ಬಗ್ಗೆ ಆಡಳಿತ ಮಂಡಳಿಯವರು ಸ್ಪಷ್ಟ ಮಾಹಿತಿ ಯನ್ನು ಆದಷ್ಟು ಶೀಘ್ರದಲ್ಲಿ ನೀಡಲಿರುವರು ಆದ್ದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಬರುವಂತಹ ಯಾವುದೇ ವದಂತಿಗಳಿಗೆ ಕಿವಿಕೊಡಬಾರದಾಗಿ ಅವರು ವಿನಂತಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ವದಂತಿಗಳಿಗೆ ಕಿವಿಗೊಡಬೇಡಿ: ಪೊಳಲಿ ದೇವಸ್ಥಾನ ಆಡಳಿತ ಮಂಡಳಿ"