ಬಂಟ್ವಾಳ

ವದಂತಿಗಳಿಗೆ ಕಿವಿಗೊಡಬೇಡಿ: ಪೊಳಲಿ ದೇವಸ್ಥಾನ ಆಡಳಿತ ಮಂಡಳಿ

ಬಂಟ್ವಾಳ: ಧಾರ್ಮಿಕ ದತ್ತಿ ಇಲಾಖೆ ಅಧೀನದಲ್ಲಿರುವ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಕುರಿತು ಕೆಲ ವದಂತಿಗಳು ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ಭಕ್ತಾಭಿಮಾನಿಗಳ‌ ಅವಗಾಹನೆಗಾಗಿ ಪ್ರಕಟಣೆಯೊಂದನ್ನು ಹೊರಡಿಸಿದೆ.

ಶ್ರೀ ಪೊಳಲಿ ದೇವಸ್ಥಾನದ ದೇವರ ಗರ್ಭಗುಡಿಯಲ್ಲಿ  ಸಣ್ಣಪುಟ್ಟ ಕೆಲಸ ಕಾರ್ಯಗಳನ್ನು ಸರಿಪಡಿಸುವ ಬಗ್ಗೆ ಪ್ರಶ್ನಾಚಿಂತನೆಯಲ್ಲಿ ಕಂಡು ಬಂದಿರುವ ಪ್ರಕಾರ ನಡೆಯಬೇಕಾದ ಕಾರ್ಯಗಳ ಬಗ್ಗೆ ಆಡಳಿತ  ಮಂಡಳಿಯವರು ಸ್ಪಷ್ಟ  ಮಾಹಿತಿ ಯನ್ನು ಆದಷ್ಟು ಶೀಘ್ರದಲ್ಲಿ ನೀಡಲಿರುವರು ಆದ್ದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಬರುವಂತಹ ಯಾವುದೇ‌ ವದಂತಿಗಳಿಗೆ ಕಿವಿಕೊಡಬಾರದಾಗಿ ಅವರು ವಿನಂತಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ