ಬಂಟ್ವಾಳದಲ್ಲಿ ತಾಲೂಕು ಮಟ್ಟದ ಕನಕದಾಸ ಜಯಂತಿ ಸರಳ ಆಚರಣೆ

ಬಂಟ್ವಾಳ: ಕೋವಿಡ್ ಹಿನ್ನೆಲೆಯಲ್ಲಿ ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಗುರುವಾರ ತಾಲೂಕು ಮಟ್ಟದ ಕನಕದಾಸ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

ಕನಕದಾಸರು ಕರ್ನಾಟಕದ ಸಂಗೀತದ ಕೀರ್ತನ ಸಾಹಿತ್ಯಕ್ಕೆ ಅಮೂಲ್ಯ ಕಾಣಿಕೆ ನೀಡಿದ್ದು,ಭಕ್ತಿಯ ಮೂಲಕ ಭಗವಂತನನ್ನು ಒಲಿಸಿಕೊಳ್ಳಬಹುದೆಂಬುದಕ್ಕೆ ಸಾಕ್ಷಿಯಾಗಿದ್ದಾರೆ.ಎಂದು ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿದ ಬಂಟ್ವಾಳ ಕೇಂದ್ರ ಸ್ಥಾನಿಯ ಶಿರಸ್ತೇದಾರ್ ಎ. ಅಣ್ಣು ನಾಯ್ಕ್ ಹೇಳಿದರು.

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ತಾಲೂಕು ಆಡಳಿತ ಶಾಖೆಯ ಸೀತಾರಾಮ ಕಮ್ಮಾಜೆ‌, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್, ತಾಲೂಕು ಕಚೇರಿ ಸಿಬ್ಬಂದಿ ವರ್ಗ, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಹಾಜರಿದ್ದರು. ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಸ್ವಾಗತಿಸಿ ವಂದಿಸಿದರು.

ಜಾಹೀರಾತು
ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಂಟ್ವಾಳದಲ್ಲಿ ತಾಲೂಕು ಮಟ್ಟದ ಕನಕದಾಸ ಜಯಂತಿ ಸರಳ ಆಚರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*