ಬಂಟ್ವಾಳ: ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಶಾರ್ವರಿ ನಾಮ ಸಂವತ್ಸರದ ಕಾರ್ತಿಕ ಬಹುಳ ಪಂಚಮಿ ದಿನದ ಲಕ್ಷದೀಪೋತ್ಸವದ ಧಾರ್ಮಿಕ ಕಾರ್ಯಕ್ರಮಗಳು ಶನಿವಾರ ಮತ್ತು ಭಾನುವಾರ ನಡೆದವು.
ಕೋವಿಡ್-19 ಕಾರಣದಿಂದ ದೇವಳದ ಸಂಪ್ರದಾಯದಂತೆ, ಸರಕಾರದ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಸರಳ ರೀತಿಯಲ್ಲಿ ಆಚರಣೆ ನಡೆಯಿತು. ಭಕ್ತರು ಸಾಮಾಜಿಕ ಅಂತರ ಕಾಯ್ದುಕೊಂಡು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ"