ಬಂಟ್ವಾಳ: ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಶಾರ್ವರಿ ನಾಮ ಸಂವತ್ಸರದ ಕಾರ್ತಿಕ ಬಹುಳ ಪಂಚಮಿ ದಿನದ ಲಕ್ಷದೀಪೋತ್ಸವದ ಧಾರ್ಮಿಕ ಕಾರ್ಯಕ್ರಮಗಳು ಶನಿವಾರ ಮತ್ತು ಭಾನುವಾರ ನಡೆದವು.
ಕೋವಿಡ್-19 ಕಾರಣದಿಂದ ದೇವಳದ ಸಂಪ್ರದಾಯದಂತೆ, ಸರಕಾರದ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಸರಳ ರೀತಿಯಲ್ಲಿ ಆಚರಣೆ ನಡೆಯಿತು. ಭಕ್ತರು ಸಾಮಾಜಿಕ ಅಂತರ ಕಾಯ್ದುಕೊಂಡು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)