ಬಂಟ್ವಾಳ: ಬಂಟ್ವಾಳ ತಾಲೂಕಿನ ಜನಪ್ರಿಯ ಪ್ರವಾಸಿ ಕ್ಷೇತ್ರ ಹಾಗೂ ಧಾರ್ಮಿಕ ಸನ್ನಿಧಿಯಾಗಿರುವ ನರಹರಿ ಪರ್ವತದಲ್ಲಿರುವ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ ಮತ್ತು ತೀರ್ಥಸ್ನಾನ ಕಾರ್ಯಕ್ರಮಗಳು ಇರಲಿವೆ. ಈ ಬಾರಿ ಡಿ.13ರಂದು ರಾತ್ರಿ ಲಕ್ಷದೀಪೋತ್ಸವ ನಡೆಯಲಿದೆ. ಡಿ.14ರಂದು ತೀರ್ಥಸ್ನಾನದಿ ಉತ್ಸವಗಳು ನಡೆಯಲಿವೆ. ಆದರೆ ಕೋವಿಡ್ ನಿಯಮ ಪಾಲನೆ ಕಡ್ಡಾಯವಾಗಿ ಅನುಸರಿಸಲಾಗುತ್ತದೆ. ಭಕ್ತರು ಸಹಕರಿಸಬೇಕು ಎಂದು ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದ ಆಡಳಿತ ಮಂಡಳಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "13, 14ರಂದು ನರಹರಿ ಪರ್ವತದಲ್ಲಿ ದೀಪೋತ್ಸವ, ತೀರ್ಥಸ್ನಾನ"