




ಬಂಟ್ವಾಳ: ಬಂಟ್ವಾಳ ತಾಲೂಕಿನ 57 ಗ್ರಾಮ ಪಮಚಾಯಿತಿಗಳ ಒಟ್ಟು 837 ಸ್ಥಾನಗಳಿಗೆ ಇದುವರೆಗೆ 369 ನಾಮಪತ್ರಗಳು ಸಲ್ಲಿಕೆಯಾಗಿವೆ. ಸೋಮವಾರ 22, ಮಂಗಳವಾರ 27 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಬುಧವಾರ ಒಂದೇ ದಿನ 320 ನಾಮಪತ್ರಗಳು ಸಲ್ಲಿಕೆಯಾಗಿವೆ. ಗುರುವಾರ ಗರಿಷ್ಠ ಸಂಖ್ಯೆಯಲ್ಲಿ ನಾಮಪತ್ರ ಸಲ್ಲಿಕೆಯಾಗುವ ನಿರೀಕ್ಷೆ ಇದ್ದು, ಬಂಟ್ವಾಳ ತಾಲೂಕಿನಲ್ಲಿ ಚುನಾವಣೆ ಕಾವು ಏರತೊಡಗಿದೆ.
Be the first to comment on "ಬಂಟ್ವಾಳ ತಾಲೂಕು: ಗ್ರಾಪಂ ಚುನಾವಣೆಗೆ ಇದುವರೆಗೆ 369 ನಾಮಪತ್ರ ಸಲ್ಲಿಕೆ"