ಬಂಟ್ವಾಳ: ಚುನಾವಣಾ ಕರ್ತವ್ಯ ನಿರತ ಅಧಿಕಾರಿ ತುಂಬೆ ಗ್ರಾಮ ಪಂಚಾಯತ್ ಪಿ. ಡಿ. ಒ. ಅವರನ್ನು ನಿಂದಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿ ಮೇಲೆ ಶೀಘ್ರ ಸೂಕ್ತ ಕಾನೂನು ಕ್ರಮ ಕೈಗೊಂಡು ಅಧಿಕಾರಿಗಳಿಗೆ ಸೂಕ್ತ ರಕ್ಷಣೆ ಒದಗಿಸಲು ಸಂಬಂಧ ಪಟ್ಟವರಿಗೆ ನಿರ್ದೇಶನ ನೀಡಬೇಕೆಂದು ಪಿ. ಡಿ. ಒ. ಕ್ಷೇಮಾಭಿವೃದ್ಧಿ ಸಂಘ ದ ಬಂಟ್ವಾಳ ತಾಲೂಕು ಶಾಖೆ ವತಿಯಿಂದ ತಹಸೀಲ್ದಾರ್ ರಶ್ಮಿ ಎಸ್.ಆರ್. ಅವರಿಗೆ ಮನವಿ ಸಲ್ಲಿಸಿದೆ.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…