ಬಂಟ್ವಾಳ: ಡಿ.22ರಂದು ನಡೆಯಲಿರುವ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಮತ ಎಣಿಕೆ ಕಾರ್ಯ ಡಿ.30ರಂದು ನಡೆಯಲಿದ್ದು ಮೊಡಂಕಾಪು ಇನ್ಫೆಂಟ್ ಜೀಸಸ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಶಾಲೆಯಲ್ಲಿರುವ ಮಸ್ಟರಿಂಗ್ ಡಿ’ ಮಸ್ಟರಿಂಗ್
ಮತ ಎಣಿಕೆ ಕೇಂದ್ರ ಹಾಗೂ ಭದ್ರತಾ ಕೊಠಡಿಗೆ ಶುಕ್ರವಾರ ಚುನಾವಣಾ ವೀಕ್ಷಕರಾದ ಶಾಂತರಾಜು ವೈ.ಬಿ. ಆಗಮಿಸಿ ಪರಿಶೀಲನೆ ನಡೆಸಿದರು. ಉಪತಹಸೀಲ್ದಾರ್ ರಾಜೇಶ್ ನಾಯ್ಕ್ ಅವರಿಂದ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಚುನಾವಣೆ ಪ್ರಥಮ ದರ್ಜೆ ಸಹಾಯಕರಾದ ರಾಜ್ ಕುಮಾರ್,ಕಾರ್ತಿಕ್, ಗ್ರಾಮ ಲೆಕ್ಕಾಧಿಕಾರಿ ನಾಗರಾಜ್, ಸಿಬ್ಬಂದಿ ಸದಾಶಿವ ಕೈಕಂಬ, ಶೀತಲ್ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮಸ್ಟರಿಂಗ್ ಡಿಮಸ್ಟರಿಂಗ್ ಮತ ಎಣಿಕೆ ಕೇಂದ್ರ, ಭದ್ರತಾ ಕೊಠಡಿ ಸಿದ್ಧತೆ ಪರಿಶೀಲನೆ"