ಬಂಟ್ವಾಳ: ಅಂಚೆ ಮತದಾನದಲ್ಲಿ ಗೌಪ್ಯತೆಯನ್ನು ಕಾಪಾಡಲು ವಿಶೇಷ ಕ್ರಮ ಕೈಗೊಳ್ಳುವಂತೆ ತಹಸೀಲ್ದಾರ್ ಅನಿತಾಲಕ್ಷ್ಮೀ ಅವರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಬಂಟ್ವಾಳ ತಾಲೂಕು ಶಾಖೆಯ ವತಿಯಿಂದ ಮನವಿ ಸಲ್ಲಿಸಲಾಯಿತು.
ಸರಕಾರಿ ನೌಕರರ ಸಂಘದ ಅಧ್ಯಕ್ಷರಾದ ಉಮಾನಾಥ ರೈ ಮೇರಾವು,ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಸರಕಾರಿ ನೌಕರರ ಸಂಘದ ಉಪಾಧ್ಯಕ್ಷ ಮಂಜುನಾಥ್ ಕೆ ಎಚ್ ಸರಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್, ಶಿಕ್ಷಕರ ಸಂಘದ ಪ್ರತಿನಿಧಿ ಯತೀಶ್, ಕಾರ್ಯಕಾರಿ ಸಮಿತಿ ಸದಸ್ಯರಾದ ಸೀತಾರಾಮ ಪೂಜಾರಿ ಉಪಸ್ಥಿತರಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…