ಬಂಟ್ವಾಳ; ತಾಲೂಕಿನ ಮೆಲ್ಕಾರ್ ಜಂಕ್ಷನ್‌ನಲ್ಲಿ ಮೆಲ್ಕಾರ್ ರಿಕ್ಷಾ ಚಾಲಕರು ಮಾಲಕರು ಸಂಘದ ಸಹಕಾರದೊಂದಿಗೆ ಎಸ್ಸೆಸ್ಸಫ್ ಬಂಟ್ವಾಳ ಡಿವಿಷನ್ ಸಮಿತಿ ಕೊಡುಗೆ ಮಾಡಿದಂತಹ ಶುದ್ಧ ಕುಡಿಯುವ ನೀರಿನ ವಾಟರ್ ಕೂಲರ್ ನಾಳೆಯಿಂದ ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಾಗಲಿದೆ. ಸೋಮವಾರ ಬೆಳಗ್ಗೆ 11 ಗಂಟೆಗೆ ಮೆಲ್ಕಾರ್ ಜಂಕ್ಷನ್’ನಲ್ಲಿ ಸರಳ ರೀತಿಯ ಉದ್ಘಾಟನಾ ಕಾರ್ಯಾಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಎಸ್.ಎಸ್.ಎಫ್ ಬಂಟ್ವಾಳ ಡಿವಿಷನ್ ನಾಯಕರು, ರಿಕ್ಷಾ ಚಾಲಕ ಮಾಲಕ ಸಂಘದ ಸದಸ್ಯರುಗಳು, ಸ್ಥಳೀಯ ಕೌನ್ಸಿಲರ್’ಗಳು ಭಾಗವಹಿಸಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…