ಬಂಟ್ವಾಳ ತಾಲೂಕು ವಿಧಾನಸಭಾ ಕ್ಷೇತ್ರದ ಪಂಚಾಯತ್ ಚುನಾವಣೆಯ ಪ್ರಯುಕ್ತ ಬಂಟ್ವಾಳ ವೆಂಕಟರಮಣ ದೇವಸ್ಥಾನಕ್ಕೆ ಮಾಜಿ ಸಚಿವರಾದ ಬಿ. ರಮಾನಾಥ ರೈ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು ಬಳಿಕ ಮಾಜಿ ಸಚಿವರ ಕಳ್ಳಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ತೊಡಂಬಿಲ ಶಾಲೆಯ ಮತ ಗಟ್ಟೆಯಲ್ಲಿ ಮತ ಚಲಾಯಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕಳ್ಳಿಗೆಯಲ್ಲಿ ಮತ ಚಲಾಯಿಸಿದ ಮಾಜಿ ಸಚಿವ ರಮಾನಾಥ ರೈ"