ಬಂಟ್ವಾಳ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತರಾಗಿ ಕಣಕ್ಕಿಳಿದ ಎಲ್ಲ ಅಭ್ಯರ್ಥಿಗಳಿಗೆ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಅಭಿನಂದನಾ ಕಾರ್ಯಕ್ರಮ ಡಿ.26ರಂದು ಬೆಳಗ್ಗೆ 11 ಗಂಟೆಗೆ ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿದೆ. ಈ ವಿಷಯವನ್ನು ಬಂಟ್ವಾಳ ಬ್ಲಾಕ್ ಅಧ್ಯಕ್ಷ ಬೇಬಿ ಕುಂದರ್ ಮತ್ತು ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ. ಡಿ.22ರಂದು ಚುನಾವಣೆ ನಡೆದಿದ್ದು, ಡಿ.30ರಂದು ಮತ ಎಣಿಕೆ ನಡೆಯಲಿದೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ರೈ ನೇತೃತ್ವದಲ್ಲಿ ನಾಳೆ ಅಭಿನಂದನಾ ಸಮಾರಂಭ"