ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯ ಕಲ್ಲಡ್ಕ, ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್ ವಿತರಣಾ ಕಾರ್ಯಕ್ರಮವು ಡಿ. 26ಶನಿವಾರದಂದು ಮಧುಕರ ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಕೇಂದ್ರ ರಸಗೊಬ್ಬರ ಖಾತೆ ಸಚಿವ ಡಿ.ವಿ ಸದಾನಂದ ಗೌಡ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು,
ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ್ ಭಟ್ ಕಲ್ಲಡ್ಕ, ಇಪ್ಕೋ ನಿರ್ದೇಶಕರಾದ ಡಾ. ಯಂ. ಯನ್ ರಾಜೇಂದ್ರ ಕುಮಾರ್, ಇಪ್ಕೋ
ಇದರ ಕರ್ನಾಟಕ ರಾಜ್ಯ ಮಾರಾಟ ವ್ಯವಸ್ಥಾಪಕರಾದ ಡಾ| ಸಿ. ನಾರಾಯಣ ಸ್ವಾಮಿ, ಕೋಲಾರದ ಶಾಸಕರಾದ ಕೆ. ಶ್ರೀನಿವಾಸ ಗೌಡ, ಬೆಂಗಳೂರಿನ ಸದಾಶಿವ ಪೌಂಡೇಶನ್‍ನ ಅಧ್ಯಕ್ಷರಾದ ಡಾ| ಶಿವರಾಮ್ ಹಾಗೂ ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕ ಇದರ ಅಧ್ಯಕ್ಷರಾದವಸಂತ ಮಾಧವ ಉಪಸ್ಥಿತರಿರುತ್ತಾರೆ ಎಂದು ಪದವಿ ವಿಭಾಗದ ಪ್ರಾಂಶುಪಾಲರಾದ ಕೃಷ್ಣಪ್ರಸಾದ ಕಾಯರ್‍ಕಟ್ಟೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…