ಬಂಟ್ವಾಳ: ಅಲ್ಲಿಪಾದೆ ಸಂತ ಅಂತೋನಿ ಚರ್ಚ್ ನಲ್ಲಿ ಕ್ರಿಸ್ಮಸ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಡಿ.24ರಂದು ರಾತ್ರಿ ಚರ್ಚ್ ನಲ್ಲಿ ಪ್ರಾರ್ಥನೆ ಸಲ್ಲಿಸಿದರು. ಚರ್ಚ್ ಧರ್ಮಗುರು ಫಾ. ಫೆಡ್ರಿಕ್ ಮೊಂತೆರೊ, ಧರ್ಮಗುರುಗಳಾದ ಫಾ. ಸಂದೀಪ್ ಡಿಸೋಜಾ, ಬ್ಯಾಪ್ಟಿಸ್ಟ್ ಪಾಯಸ್ ಅವರು ದಿವ್ಯ ಬಲಿಪೂಜೆ ಸಹಿತ ಧಾರ್ಮಿಕ ವಿಧಿ ವಿಧಾನ ನೆರವೇರಿಸಿದರು. ಈ ಸಂದರ್ಭ ಕ್ರಿಸ್ಮಸ್ ಕೇಕ್ ಕತ್ತರಿಸಲಾಯಿತು. ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ನವೀನ್ ಮೊರಾಸ್, ಕಾರ್ಯದರ್ಶಿ ಕಿರಣ್ ನೊರೊನ್ಹ, ಧರ್ಮಭಗಿನಿ ಸಿಸ್ಟರ್ ಅರ್ಚನಾ, ವಾಡೆಯ ಗುರಿಕಾರರು ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…