ಬಂಟ್ವಾಳ: ಬಂಟ್ವಾಳ ತಾಲೂಕಿನ ಭೂಮಿ ಶಾಖೆಯಲ್ಲಿ ಸರಿಸುಮಾರು 2 ಲಕ್ಷ ಪಹಣಿಗೆ ಡಿಜಿಟಲ್ ಸಹಿ ಪ್ರಕ್ರಿಯೆ ನಡೆಯಲಿರುವ ಕಾರಣ ಜನವರಿ 1ರಿಂದ 13ರವರೆಗೆ ಭೂಮಿ ಶಾಖೆ, ಅರ್ಜಿ ಕಿಯೋಸ್ಕ್, ಪಹಣಿ ವಿತರಣಾ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಲಾಗಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಬಂಟ್ವಾಳ ತಹಸೀಲ್ದಾರ್ ಅನಿತಾಲಕ್ಷ್ಮೀ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…