ಬಂಟ್ವಾಳ: ಬಂಟ್ವಾಳ ಪುಂಜಾಲಕಟ್ಟೆ ರಸ್ತೆ ಅಗಲಗೊಳಿಸುವ ಕಾಮಗಾರಿಯ ನಿಮಿತ್ತ ರಸ್ತೆ ಬದಿಯಲ್ಲಿ ಇರುವ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವುದರಿಂದ ಬಂಟ್ವಾಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಬಂಟ್ವಾಳ ಫೀಡರಿನಿಂದ ವಿದ್ಯುತ್ ಸಂಪರ್ಕ ಹೊಂದಿರುವ ಜಕ್ರಿಬೆಟ್ಟು, ಮಣಿಹಳ್ಳ, ಪಣೆಕಳಪಡ್ಪು ಮತ್ತು ಮಣಿ ಪ್ರದೇಶ ಹಾಗೂ 11 ಕೆವಿ ಸಿದ್ಧಕಟ್ಟೆ ಫೀಡರ್ ನಿಂದ ವಿದ್ಯುತ್ ಸಂಪರ್ಕ ಹೊಂದಿರುವ ನಾವೂರು, ಮೂಡನಡುಗೋಡು, ಸರಪಾಡಿ ಹಾಗೂ ಪಂಜಿಕಲ್ಲು ಗ್ರಾಮಗಳ ಕೆಲವು ಪ್ರದೇಶಗಳಿಗೆ ಜನವರಿ 2ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬಂಟ್ವಾಳ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
| ಮಂಗಳೂರಿನಲ್ಲಿ ಡಿಸೇಬಲಿಟಿ ಎನ್.ಜಿ.ಒ. ಅಲೆಯನ್ಸ್ ಕರಾವಳಿ ಧ್ವನಿ ಕಾರ್ಯಕ್ರಮ ಉದ್ಘಾಟನೆ (more…)