ಬಂಟ್ವಾಳ

ಬಂಟ್ವಾಳ ಕ್ಷೇತ್ರದಲ್ಲಿ ಗ್ರಾಪಂ ಚುನಾವಣೆಯಲ್ಲಿ ಪಕ್ಷ ಬೆಂಬಲಿತರ ಮೇಲುಗೈ: ಬಂಟ್ವಾಳ ಬಿಜೆಪಿ

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಬಿಜೆಪಿ ಬೆಂಬಲಿತರು ಮೇಲುಗೈ ಸಾಧಿಸಿದ್ದಾರೆ ಎಂದು ಬಂಟ್ವಾಳ ಬಿಜೆಪಿ ಹೇಳಿದೆ. 2015ರ ಚುನಾವಣೆಗಿಂತ ಈ ಬಾರಿ ಚುನಾವಣೆಯಲ್ಲಿ ಸ್ಥಾನವೃದ್ಧಿಯೂ ಆಗಿದೆ ಎಂದು ಹೇಳಿದೆ. ಪಕ್ಷದ ಲೆಕ್ಕಾಚಾರದ ಪ್ರಕಾರ 2015ರ ಫಲಿತಾಂಶ ಮತ್ತು 2020ರ ಫಲಿತಾಂಶದ ವಿವರ ಹೀಗಿದೆ. 2015 ರ ಚುನಾವಣೆ : ಒಟ್ಟು ಸ್ಥಾನ  570, ಬಿಜೆಪಿ ಬೆಂಬಲಿತ 281, ಕಾಂಗ್ರೆಸ್ ಬೆಂಬಲಿತ 274, ಎಸ್ ಡಿಪಿಐ 7, ಸಿಪಿಐ 3, ಇತರ 5 ಸ್ಥಾನ ಗಳಿಸಿದ್ದವು. ಈ ಬಾರಿ 2020 ರ ಚುನಾವಣೆ: ಬಿಜೆಪಿ ಬೆಂಬಲಿತ 318, ಕಾಂಗ್ರೆಸ್ ಬೆಂಬಲಿತ 216, ಎಸ್ ಡಿಪಿಐ 25, ಸಿಪಿಐ 3, ಇತರ 8 ಸ್ಥಾನ ಗಳಿಸಿರುವುದಾಗಿ ಅದು ಹೇಳಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ