



ಬಂಟ್ವಾಳ: ರಾಷ್ಟ್ರೀಯ ಮತದಾರ ದಿನಾಚರಣೆ ಅಂಗವಾಗಿ ಬಿ.ಸಿ.ರೋಡಿನ ತಾಲೂಕು ಪಂಚಾಯತ್ ವತಿಯಿಂದ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ನೇತೃತ್ವದಲ್ಲಿ ಮತದಾರರ ಪ್ರತಿಜ್ಞಾ ವಿಧಿ ಕಾರ್ಯಕ್ರಮ ಸೋಮವಾರ ನಡೆಯಿತು.ಈ ಸಂದರ್ಭ ಸಹಾಯಕ ನಿರ್ದೇಶಕ ಶಿವಾನಂದ ಪೂಜಾರಿ, ಸಹಾಯಕ ಲೆಕ್ಕಾಧಿಕಾರಿ ಡಿ.ಪ್ರಶಾಂತ್ ಬಳಂಜ, ವ್ಯವಸ್ಥಾಪಕರಾದ ಶಾಂಭವಿ ಎಸ್. ರಾವ್ ಹಾಗೂ ಇಲಾಖಾ ಸಿಬ್ಬಂದಿ ಭಾಗವಹಿಸಿದ್ದರು.
Be the first to comment on "ತಾಲೂಕು ಪಂಚಾಯಿತಿಯಲ್ಲಿ ಮತದಾರರ ದಿನಾಚರಣೆ"