ಕಲ್ಲಡ್ಕ

ಕಲ್ಲಡ್ಕ ನೇತಾಜಿ ಯುವಕ ಮಂಡಲದಿಂದ ಗಣರಾಜ್ಯೋತ್ಸವ, ನೇತಾಜಿ ಸ್ಮರಣೆ

ಬಂಟ್ವಾಳ: ಕಲ್ಲಡ್ಕದ ನೇತಾಜಿ ಯುವಕ ಮಂಡಲ (ರಿ) ವತಿಯಿಂದ ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ನುಡಿನಮನ, ಗಣರಾಜ್ಯೋತ್ಸವ ಆಚರಣೆ ಜೊತೆಗೆ ನಡೆಸಲಾಯಿತು.

ಮುಖ್ಯ ಅತಿಥಿಯಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಂಗಳೂರು ವಿಭಾಗ ಸಾಮರಸ್ಯ ಸಂಯೋಜಕ ಸುರೇಶ್ ಪರ್ಕಳ ಆಗಮಿಸಿದ್ದರು. ದೇಶ ಸ್ವಾತಂತ್ರ ಪಡೆಯಲು ಮಹಾತ್ಮ ಗಾಂಧೀಜಿಯವರ ಅಹಿಂಸಾತ್ಮಕ ಹೋರಾಟದೊಂದಿಗೆ ಚಂದ್ರಶೇಖರ ಆಜಾದ್, ನೇತಾಜಿ ಸುಭಾಷ್ ಚಂದ್ರ ಬೋಸರಂಥ  ಕ್ರಾಂತಿಕಾರಿಗಳ ಹೋರಾಟವೂ ಕಾರಣವಾಯಿತು ಎಂದರು. ಗೌರವಾಧ್ಯಕ್ಷ ಶ್ರೀ ನಾಗೇಶ್ ಪ್ರಾಸ್ತಾವಿಕ ಭಾಷಣ ಮಾಡಿದರು. ಧನುಷ್ ಕಲ್ಲಡ್ಕ ಸ್ವಾಗತಿಸಿ, ಧನ್ಯವಾದ ಸಮರ್ಪಿಸಿದರು. ಅಧ್ಯಕ್ಷ ರಾಜೀವ ಕೊಟ್ಟಾರಿ ಸಹಿತ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ