ಬಂಟ್ವಾಳ : ಇಲ್ಲಿನ ಪುರಸಭೆಗೆ ಸಂಬಂಧಿಸಿ ತ್ಯಾಜ್ಯ ಸಂಸ್ಕರಣೆಗೆ ನೂತನ ಕಂಪಾಕ್ಟ್ ವಾಹನವನ್ನು ಪುರಸಭಾಧ್ಯಕ್ಷ ಮುಹಮ್ಮದ್ ಶರೀಫ್ ಅವರು ಸೇವೆಗೆ ಅರ್ಪಿಸಿದರು.
ಈ ಸಂದರ್ಭ ಪುರಸಭಾ ಉಪಾಧ್ಯಕ್ಷೆ ಜೆಸಿಂತಾ ಡಿ’ಸೋಜ, ಸದಸ್ಯರಾದ ರಾಮಕೃಷ್ಣ ಆಳ್ವ, ಅಬೂಬಕ್ಕರ್ ಸಿದ್ದೀಕ್ ಗುಡ್ಡೆಅಂಗಡಿ, ಗಂಗಾಧರ, ಲೋಲಾಕ್ಷ ಶೆಟ್ಟಿ, ಮೂನಿಶ್ ಅಲಿ, ಹಸೈನಾರ್ ತಾಳಿಪಡ್ಪು, ಜನಾರ್ದನ ಚೆಂಡ್ತಿಮಾರ್, ಇದ್ರೀಸ್ ಪಿ ಜೆ, ಶಂಶಾದ್ ಗೂಡಿನಬಳಿ, ಆರೋಗ್ಯ ವಿಭಾಗಾಧಿಕಾರಿ ರವಿಕೃಷ್ಣ, ಮ್ಯಾನೇಜರ್ ಲೀಲಾವತಿ, ಇಂಜಿನಿಯರ್ ಡೊಮೆನಿಕ್ ಡಿ’ಮೆಲ್ಲೋ, ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.
| ಬಂಟ್ವಾಳ ಕೃಷಿ ಇಲಾಖೆಯ ಪರಿಸ್ಥಿತಿ | ಒಬ್ಬರಷ್ಟೇ ಕಾಯಂ ಅಧಿಕಾರಿ | ಮೂರು ವರ್ಷಗಳಿಂದ ನೇಮಕಾತಿ ಇಲ್ಲ (more…)