ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಗ್ರಾಮ ದೈವ ಶ್ರೀ ಗಿಲ್ಕಿಂಜತಾಯಿ ದೇವರ ಜಾತ್ರಾಮಹೋತ್ಸವದ ಪೂರ್ವಭಾವಿಯಾಗಿ ನಡೆಯುವ ದೊಂಪದ ಬಲಿ ಉತ್ಸವ ವೀರಕಂಭ ಗ್ರಾಮದ ಮೈರ ಪೆರಿಮಾರ್ ಗದ್ದೆಯಲ್ಲಿ ನಡೆಯಿತು .ಊರಿನ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರಸಾದ ಪಡೆದುಕೊಂಡರು. ಈ ಸಂದರ್ಭ ಮಾತೃಶ್ರೀ ಗೆಳೆಯರ ಬಳಗ ವೀರಕಂಭ ವತಿಯಿಂದ ಸೇರಿದ ಭಕ್ತರಿಗೆ ಅನ್ನದಾನದ ವ್ಯವಸ್ಥೆಯನ್ನು ಮಾಡಲಾಗಿತ್ತು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ವೀರಕಂಭ: ದೊಂಪದ ಬಲಿ ಉತ್ಸವ"