ಮಾಣಿ ಕರ್ನಾಟಕ ಪ್ರೌಢಶಾಲೆಯಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್ ಉದ್ಘಾಟನೆ

ಬಂಟ್ವಾಳ: ಮಾಣಿಯಲ್ಲಿರುವ ಕರ್ನಾಟಕ ಪ್ರೌಢಶಾಲೆಯಲ್ಲಿ ಕೇಂದ್ರ ನೀತಿ ಆಯೋಗದ ಸಹಯೋಗದೊಂದಿಗೆ ಅಟಲ್ ಇನ್ನೋವೇಷನ್ ಮಿಷನ್ ಆಶ್ರಯದಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್ ಲೋಕಾರ್ಪಣೆ ಮತ್ತು ಪ್ರತಿಭಾನ್ವಿತರಿಗೆ ಅಭಿನಂದನಾ ಕಾರ್ಯಕ್ರಮದ ಶನಿವಾರ ನಡೆಯಿತು.

ನಾಡಿನ ಎಲ್ಲಾ ಮಕ್ಕಳು ಕೌಶಲ್ಯಾಬಿವೃದ್ಧಿ ಅರಿತುಕೊಂಡರೆ ದೇಶ ಬಲಿಷ್ಟವಾಗುತ್ತದೆ ಎಂದು ಉದ್ಘಾಟಿಸಿದ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಹೇಳಿದರು.

ಮುಖ್ಯ ಅತಿಥಿಗಳಾಗಿ ರೋಟರಿ ಕ್ಲಬ್ ಬಂಟ್ವಾಳ ಅಧ್ಯಕ್ಷ ನಾರಾಯಣ ಹೆಗ್ಡೆ, ಸಂಪನ್ಮೂಲ ಕೇಂದ್ರ ಬಂಟ್ವಾಳದ ಬ್ಲಾಕ್ ಸಂಪನ್ಮೂಲ ಅಧಿಕಾರಿ ರಾಘವೇಂದ್ರ ಬಲ್ಲಾಳ್, ಶಿಕ್ಷಣ ಸಂಯೋಜಕರಾದ ಸುಜಾತ ಮತ್ತು ಸುಧಾ, ಆಡಳಿತ ಮಂಡಳಿ ಸಂಚಾಲಕರಾದ ಹಾಜಿ ಇಬ್ರಾಹಿಂ ಕೆ ಮಾಣಿ, ಉಪಾಧ್ಯಕ್ಷರಾದ ಹಬೀಬ್ ಕೆ ಮಾಣಿ, ಕೋಶಾಧಿಕಾರಿ ಜಗನ್ನಾಥ ಚೌಟ, ಜತೆ ಕಾರ್ಯದರ್ಶಿ ಕುಶಾಲ ಎಂ ಪೆರಾಜೆ ಉಪಸ್ಥಿತರಿದ್ದರು.

ಜಾಹೀರಾತು

ಕಳೆದ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿ ಪಡೆದ  ವಿದ್ಯಾರ್ಥಿಗಳನ್ನು ಮತ್ತು ಅಟಲ್ ಟಿಂಕರಿಂಗ್ ಲ್ಯಾಬ್‌ನ ವಲಯ ಸಂಯೋಜಕಿ ಜಯಲಕ್ಷ್ಮೀ ಎ ಅವರನ್ನು ಸನ್ಮಾನಿಸಲಾಯಿತು.

ಆಡಳಿತ ಮಂಡಳಿ ಅಧ್ಯಕ್ಷ ಕಿರಣ್ ಹೆಗ್ಡೆ ಸ್ವಾಗತಿಸಿದರು. ಮುಖ್ಯೋಪಾದ್ಯಾಯರಾದ ಬಿ.ಕೆ ಭಂಡಾರಿ ವಂದಿಸಿರು, ಶಿಕ್ಷಕಿಯರಾದ ಶ್ಯಾಮಲಾ ಕೆ ಮತ್ತು ನಯನ ಎಸ್ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಮಾಣಿ ಕರ್ನಾಟಕ ಪ್ರೌಢಶಾಲೆಯಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್ ಉದ್ಘಾಟನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*