ಬಂಟ್ವಾಳ: ಒಟ್ಟು 62 ಕೋಟಿ ರೂ ವೆಚ್ಚದ ಸರಪಾಡಿ ಮತ್ತು ನರಿಕೊಂಬು ಬಹುಗ್ರಾಮ ಶುದ್ಧ ಕುಡಿಯುವ ನೀರು ಸರಬರಾಜು ಯೋಜನೆ ಉದ್ಘಾಟನೆ ಭಾನುವಾರ ಬೆಳಗ್ಗೆ 10 ಗಂಟೆಗೆ ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಉದ್ಘಾಟಿಸುವರು.
ಅಧ್ಯಕ್ಷತೆಯನ್ನು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ವಹಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಂದರು ಮೀನುಗಾರಿಕೆ ಸಚಿವ ಎಸ್.ಆಂಗಾರ, ಸಂಸದ ನಳಿನ್ ಕುಮಾರ್ ಕಟೀಲ್, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ, ವಿಧಾನಪರಿಷತ್ತು ಸದಸ್ಯ ಪ್ರತಾಪ್ ಸಿಂಹ ನಾಯಕ್ ಮತ್ತಿತರರು ಭಾಗವಹಿಸಲಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…