




ಕರ್ನಾಟಕ ಕೇರಳದ ಗಡಿಭಾಗ ಬಂಟ್ವಾಳ ತಾಲೂಕಿನ ಕನ್ಯಾನದಲ್ಲಿ ಪೋಲೀಸ್ ಔಟ್ ಪೋಸ್ಟ್ ನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಶನಿವಾರ ಉದ್ಘಾಟಿಸಿದರು. ಈ ಸಂದರ್ಭ ಡಿವೈಎಸ್ಪಿ ವೆಲಂಟೈನ್ ಡಿಸೋಜ, ವಿಟ್ಲ ಠಾಣಾ ಎಸ್.ಐ. ವಿನೋದ್ ರೆಡ್ಡಿ, ಕನ್ಯಾನ ಭಾಗದ ಚುನಾಯಿತ ಗ್ರಾಪಂ ಸದಸ್ಯರು ಹಾಗೂ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ, ಗ್ರಾಮಸ್ಥರು ಉಪಸ್ಥಿತರಿದ್ದರು.

Be the first to comment on "ಕನ್ಯಾನದಲ್ಲಿ ಪೊಲೀಸ್ ಔಟ್ ಪೋಸ್ಟ್ ಉದ್ಘಾಟನೆ"