ಮಾಹಿತಿ

ಬಾಲಗೌರವ ಪ್ರಶಸ್ತಿ – ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಬಾಲವಿಕಾಸ ಅಕಾಡೆಮಿಯಿಂದ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಒಳಗಿನ ಮಕ್ಕಳಿಗೆ “ಬಾಲಗೌರವ ಪ್ರಶಸ್ತಿ’’ ಪ್ರದಾನ ಮಾಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಫೆಬ್ರವರಿ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯೋಜನಾಧಿಕಾರಿಗಳು, ಕರ್ನಾಟಕ ಬಾಲವಿಕಾಸ ಅಕಾಡೆಮಿ, ಚಂದ್ರಿಕಾ ಲೇಔಟ್ ಹಿಂಭಾಗ, ಕೆ.ಎಚ್.ಬಿ ಕಾಲೋನಿ, ಲಕಮನಹಳ್ಳಿ ಧಾರವಾಡ-580004 ಅಥವಾ ದೂರವಾಣಿ ಸಂಖ್ಯೆ:0836-2465935, 0836-2461666 ಅಥವಾ ಮೊಬೈಲ್ ಸಂಖ್ಯೆ: 9845429863 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಈರಣ್ಣ ಜಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

NEWSDESK

Recent Posts