ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿ ಊರಿಗೆ ಮರಳುತ್ತಿರುವ ಸೈನಿಕರಿಗೆ ಸನ್ಮಾನ ಕಾರ್ಯಕ್ರಮವೊಂದನ್ನು ಹುಟ್ಟೂರಲ್ಲಿ ಏರ್ಪಡಿಸಲಾಗಿದೆ. ಇರಾ ಗ್ರಾಮದ ದಿನೇಶ್ ಸೂತ್ರಬೈಲು ಅವರು ಭಾರತೀಯ ಸೇನೆಯಲ್ಲಿ ಸುಮಾರು 17 ವರ್ಷಗಳ ಕಾಲ ಸೇವೆ ಸಲ್ಲಿಸಿ ಮರಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಫೆ.14ರಂದು ಭಾನುವಾರ ಸಂಜೆ 4 ಗಂಟೆಗೆ ಇರಾ ಗ್ರಾಮದ ಎಲ್ಲ ಸಂಘ, ಸಂಸ್ಥೆಗಳ ಸಹಕಾರದಿಂದ ಮುಡಿಪ್ಪಿನ್ನಾರ್ ದೇವಸ್ಥಾನದಿಂದ ಮೆರವಣಿಗೆ ಮುಖಾಂತರ ಅವರನ್ನು ಇರಾ ತನಕ ಅದ್ದೂರಿಯಾಗಿ ಸ್ವಾಗತ ಮಾಡಿಕೊಂಡು ಸಂಜೆ ಇರಾ ಮಲೆಯಾಳಿ ಬಿಲ್ಲವ ಸಂಘದ ಸಮುದಾಯ ಭವನದಲ್ಲಿ ಹುಟ್ಟೂರ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…