ಪೊಳಲಿ: ಶ್ರೀ ಕ್ಷೇತ್ರ ಪೊಳಲಿಯ ಶ್ರೀ ರಾಜರಾಜೇಶ್ವರೀ ಸನ್ನಿಧಿಯಲ್ಲಿ ಪುನರ್ನವಿಕರಣಗೊಂಡ ಶ್ರೀ ಉಳ್ಳಾಕ್ಲು ಮಗೃಂತಾಯಿ ದೈವಸ್ಥಾನದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ಪಂಚಲೋಹದ ಮೂರ್ತಿಯನ್ನು ಅರ್ಕುಳ ಬೀಡಿನಿಂದ ಶ್ರೀ ಕ್ಷೇತ್ರ ಪೊಳಲಿಗೆ ಸಮರ್ಪಿಸಲು ತರಲಾಯಿತು.
ಈ ಸಂದರ್ಭ ದೇವಳದ ಸುಬ್ರಹ್ಮಣ್ಯ ತಂತ್ರಿ, ಮೊಕ್ತೇಸರ ಹಾಗೂ ಪವಿತ್ರಪಾಣಿ ಮಾಧವ ಭಟ್, ಅರ್ಚಕರಾದ ನಾರಾಯಣ ಭಟ್ ಪರಮೇಶ್ವರ ಭಟ್, ಕೆ.ರಾಮ್ ಭಟ್ ಆಡಳಿತ ಮೊಕ್ತೇಸರ ಡಾ. ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು, ಮೊಕ್ತೇಸರರಾದ ಯು. ತಾರಾನಾಥ ಆಳ್ವ, ಚೇರ ಸೂರ‍್ಯನಾರಾಯಣ ರಾವ್, ಕಾರ್ಯನಿರ್ವಹಣಾಧಿಕಾರಿ ಪಿ.ಜಯಮ್ಮ ಹಾಗೂ ಕೃಷ್ಣ ರಾಜ್ ಮಾರ್ಲ, ಕೃಷ್ಣಕುಮಾರ್ ಪೂಂಜ, ಅರ್ಕುಳ ಬೀಡು ವಜ್ರನಾಭ ಶೆಟ್ಟಿ, ಕಂಪ ಸದಾನಂದ ಆಳ್ವ ,ಮಜಿ ರಾಮ್‌ದಾಸ್ ಕೋಟ್ಯಾನ್, ತಾರಾನಾಥ ಕೊಟ್ಟಾರಿ ಹಾಗೂ ಉಳ್ಲಾಕ್ಲು ಮಗೃಂತ್ತಾಯ ದೈವದ ಭಕ್ತರು ಇದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…