ಬಂಟ್ವಾಳ: ಅಮ್ಟಾಡಿ ಗ್ರಾ.ಪಂ.ಅಧ್ಯಕ್ಷರಾಗಿ ಮೋಹಿನಿ ಕಲಾಯಿ ಹಾಗೂ ಉಪಾಧ್ಯಕ್ಷರಾಗಿ ಸುನೀಲ್ ಕಾಯರ್ಮಾರ್ ಆಯ್ಕೆಯಾಗಿದ್ದು, ಇಬ್ಬರು ಕೂಡ ಬಿಜೆಪಿ ಬೆಂಬಲಿತರಾಗಿದ್ದಾರೆ.
ಸೋಮವಾರ ಗ್ರಾ.ಪಂ.ಸಭಾಂಗಣದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಗ್ರಾ.ಪಂ.ನ ಒಟ್ಟು ೨೦ ಸ್ಥಾನಗಳ ಪೈಕಿ ೧೪ ಸ್ಥಾನಗಳನ್ನು ಬಿಜೆಪಿ ಬೆಂಬಲಿತರು ಗೆದ್ದಿದ್ದರು. ಹೀಗಾಗಿ ಎರಡೂ ಸ್ಥಾನಗಳು ಅವಿರೋಧವಾಗಿ ಆಯ್ಕೆಯಾಗಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಅಮ್ಟಾಡಿ ಗ್ರಾಪಂ: ಮೋಹಿನಿ ಕಲಾಯಿ ಅಧ್ಯಕ್ಷೆ, ಸುನೀಲ್ ಕುಮಾರ್ ಉಪಾಧ್ಯಕ್ಷರಾಗಿ ಆಯ್ಕೆ"