ಬಂಟ್ವಾಳ: ಅಮ್ಟಾಡಿ ಗ್ರಾ.ಪಂ.ಅಧ್ಯಕ್ಷರಾಗಿ ಮೋಹಿನಿ ಕಲಾಯಿ ಹಾಗೂ ಉಪಾಧ್ಯಕ್ಷರಾಗಿ ಸುನೀಲ್ ಕಾಯರ್ಮಾರ್ ಆಯ್ಕೆಯಾಗಿದ್ದು, ಇಬ್ಬರು ಕೂಡ ಬಿಜೆಪಿ ಬೆಂಬಲಿತರಾಗಿದ್ದಾರೆ.
ಸೋಮವಾರ ಗ್ರಾ.ಪಂ.ಸಭಾಂಗಣದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಗ್ರಾ.ಪಂ.ನ ಒಟ್ಟು ೨೦ ಸ್ಥಾನಗಳ ಪೈಕಿ ೧೪ ಸ್ಥಾನಗಳನ್ನು ಬಿಜೆಪಿ ಬೆಂಬಲಿತರು ಗೆದ್ದಿದ್ದರು. ಹೀಗಾಗಿ ಎರಡೂ ಸ್ಥಾನಗಳು ಅವಿರೋಧವಾಗಿ ಆಯ್ಕೆಯಾಗಿದೆ.
| ಪುರಸಭಾ ವ್ಯಾಪ್ತಿಯ ಜನರಲ್ಲಿ ಸಹಕಾರಕ್ಕೆ ಪ್ರಾಜೆಕ್ಟ್ ಡೈರೆಕ್ಟರ್ ಸಂತೋಷ್ ಕುಮಾರ್ ಮನವಿ | ನೀರು ಶುದ್ಧೀಕರಣ ಘಟಕಕ್ಕೆ ಭೇಟಿ,…