ಮಂಗಳೂರು ವಿವಿ – ಕಾನೂನು ಪದವಿಯ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಏಪ್ರಿಲ್‍ನಲ್ಲಿ ಪರೀಕ್ಷೆ

ಮಂಗಳೂರು ವಿಶ್ವವಿದ್ಯಾನಿಲಯದ ಕಾನೂನು ಪದವಿಯ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಕೋವಿಡ್-19 ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ಪ್ರಸ್ತುತ ಸಾಲಿನ ಏಪ್ರಿಲ್‍ನಲ್ಲಿ ನಡೆಸಲಾಗುವುದು. ಪರೀಕ್ಷೆ ಬರೆಯಲು ಬಾಕಿಯಿರುವ ಪುನರಾವರ್ತಿತ ವಿದ್ಯಾರ್ಥಿಗಳು ಆಯಾಯ ಕಾಲೇಜುಗಳಲ್ಲಿ ನೋಂದಣಿ ಮಾಡಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ಕುಲಸಚಿವರ ಕಚೇರಿ (ಪರೀಕ್ಷಾಂಗ), ಮಂಗಳಗಂಗೋತ್ರಿ ದೂ.ಸಂಖ್ಯೆ: 0824-2287327/2287659 ಹಾಗೂ www.controller@mangaloreuniversity.ac.in ನ್ನು ಸಂಪರ್ಕಿಸಬಹುದು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರು (ಪರೀಕ್ಷಾಂಗ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Be the first to comment on "ಮಂಗಳೂರು ವಿವಿ – ಕಾನೂನು ಪದವಿಯ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಏಪ್ರಿಲ್‍ನಲ್ಲಿ ಪರೀಕ್ಷೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*