Categories: Uncategorized

ಹಿಂದು ಜನಜಾಗೃತಿ ಸಮಿತಿಯಿಂದ ಆನ್ಲೈನ್ ಸಭೆ

ಮಂಗಳೂರು: ಹಿಂದು ಜನಜಾಗೃತಿ ಸಮಿತಿ ವತಿಯಿಂದ ಆನ್‌ಲೈನ್ ಹಿಂದೂ-ರಾಷ್ಟ್ರ ಜಾಗೃತಿ ಸಭೆ ಕನ್ನಡದಲ್ಲಿ ಶನಿವಾರ,21 ಫೆಬ್ರವರಿ 2021, ,ಸಮಯ : ಸಂಜೆ  7 ಗಂಟೆಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ಆನ್‌ಲೈನ್ ಹಿಂದೂ-ರಾಷ್ಟ್ರಜಾಗೃತಿ ಸಭೆಯನ್ನು ಈ ಮುಂದಿನ ಲಿಂಕ್‌ನಲ್ಲಿ ನೋಡಬಹುದು ಎಂದು ಸಮಿತಿಯ ರಾಜ್ಯ ವಕ್ತಾರ ಮೋಹನ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  ಪ್ರಮೋದ್ ಮುತಾಲಿಕ್, ರಾಷ್ಟ್ರೀಯ ಅಧ್ಯಕ್ಷರು, ಶ್ರೀರಾಮನ ಸೇನೆ, ಮಾನಂದ ಗೌಡ, ಧರ್ಮಪ್ರಚಾರಕರು, ಸನಾತನ ಸಂಸ್ಥೆ, ಗುರುಪ್ರಸಾದ ಗೌಡ, ರಾಜ್ಯ ಸಮನ್ವಯಕರು, ಹಿಂದೂ ಜನಜಾಗೃತಿ ಸಮಿತಿ ಉಪಸ್ಥಿತರಿರುತ್ತಾರೆ. 21 ಫೆಬ್ರವರಿ, 2021, ಭಾನುವಾರ ಸಂಜೆ 7.00 ಕ್ಕೆ ನಡೆಯುವ ಈ ಕಾರ್ಯಕ್ರಮವು ಈ ಕಾರ್ಯಕ್ರಮವು http://Fb.com/HJSBengaluru ಮತ್ತು http://Youtube.com/HJSKarnataka ಮೂಲಕ ಪ್ರಸಾರವಾಗಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ