ಕಲ್ಲಡ್ಕ

ಬುಡೋಳಿ : ಪಾಪ್ಯುಲರ್ ಫ್ರಂಟ್ ಸಂಸ್ಥಾಪನಾ ದಿನಾಚರಣೆ

ಬಂಟ್ವಾಳ: ಪಾಪ್ಯುಲರ್ ಫ್ರಂಟ್ ಡೇ ಅಂಗವಾಗಿ ಮಾಣಿ ವಲಯ ಸಮಿತಿ ವತಿಯಿಂದ ಬುಡೋಳಿ ಜಂಕ್ಷನ್ ನಲ್ಲಿ ದ್ವಜಾರೋಹಣ ಕಾರ್ಯಕ್ರಮ ನಡೆಯಿತು. ವಲಯಾಧ್ಯಕ್ಷ ಜವಾಝ್ ದ್ವಜಾರೋಹಣಗೈದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಲ್ಲಡ್ಕ ವಲಯ ಸಮಿತಿ ಸದಸ್ಯರಾದ ಹಮೀದ್ ಅಲಿ ಪಾಪ್ಯುಲರ್ ಫ್ರಂಟ್ ಡೇ ಸಂದೇಶವನ್ನು ನೀಡಿದರು.

ಮುಖ್ಯ ಅಥಿತಿಗಳಾಗಿ ಮಾಣಿ ವಲಯ ಸಮಿತಿ ಸದಸ್ಯರಾದ ಇರ್ಫಾನ್ ಬುಡೋಳಿ, ಬುಡೋಳಿ ಯೂತ್ ಫೆಡರೇಶನ್ ಇದರ ಮಾಜಿ ಕಾರ್ಯದರ್ಶಿಯಾದ ಗಫೂರ್ ಬುಡೋಳಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು. ವಲಯ ಕಾರ್ಯದರ್ಶಿ ಸಮಾದ್ ಸ್ವಾಗತಿಸಿ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ